ಜೀವದ ಹಂಗು ತೊರೆದು ಕೆರೆಗೆ ಹಾರಿ ಗುತ್ತಿಗೆದಾರನನ್ನು ರಕ್ಷಿಸಿದ ಪೊಲೀಸ್‌

police-rescue-drowning-contractor-in-Thirthahalli

THIRTHAHALLI NEWS, 19 SEPTEMBER 2024 : ಕೆರೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಗುತ್ತಿಗೆದಾರನನ್ನು ಪೊಲೀಸ್‌ ಸಿಬ್ಬಂದಿ ರಕ್ಷಣೆ (Rescued) ಮಾಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಕೆರೆಗೆ ಹಾರಿದ್ದ ಗುತ್ತಿಗೆದಾರ ಅರಳಾಪುರ ಗ್ರಾಮದ ಗುತ್ತಿಗೆದಾರ ರಮೇಶ್‌ ಎಂಬುವವರು ಯಡೇಹಳ್ಳಿಯ ಕೆರೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಮಂಗಳವಾರ ರಾತ್ರಿ 11ಕ್ಕೆ ಪೋಲಿಸ್ ಠಾಣೆಗೆ ಬಂದ ಕರೆಯಿಂದ ತಕ್ಷಣ ಕಾರ್ಯಪ್ರವೃತ್ತರಾದ 112 ವಾಹನದ ಕರ್ತವ್ಯದಲ್ಲಿದ್ದ ರಾಮಪ್ಪ ಹಾಗೂ ಲೋಕೇಶ್ ಕ್ಷಿಪ್ರಗತಿಯಲ್ಲಿ ಯಡೇಹಳ್ಳಿ ಕೆರೆ ಬಳಿಗೆ ತೆರಳಿದ್ದರು. ಜೀವದ ಹಂಗು … Read more