ಮಧು ಬಂಗಾರಪ್ಪ ಗೆಲುವು ನಿಶ್ಚಿತ ಅಂದ್ರು ಬೇಳೂರು ಗೋಪಾಲಕೃಷ್ಣ, ಅಂತರ ಎಷ್ಟು? ಗೆಲುವಿಗೆ ಅವರು ಕೊಟ್ಟ ಕಾರಣಗಳೇನು?
ಶಿವಮೊಗ್ಗ ಲೈವ್.ಕಾಂ | 6 ಮೇ 2019 ಲೋಕಸಭೆ ಚುನಾವಣೆಯಲ್ಲಿ ಮಧು ಬಂಗಾರಪ್ಪ ಗೆಲುವು ಖಚಿತ ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಗೆಲ್ಲುವುದು ನಿಶ್ಚಿತು. 18 ರಿಂದ 20 ಸಾವಿರ ಮತಗಳ ಅಂತರದಲ್ಲಿ ಮಧು ಬಂಗಾರಪ್ಪ ಗೆಲುವು ಸಾಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಲೋಕಸಭೆ ಚುನಾವಣೆ ಸಂದರ್ಭ, ಯಡಿಯೂರಪ್ಪ ಅವರು ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಸಾಧ್ಯವಾಗಲಿಲ್ಲ. ಎಷ್ಟೋ ಕಡೆ ಮತಗಟ್ಟೆಗಳಲ್ಲಿ … Read more