ವಿರೋಧ ಲೆಕ್ಕಿಸಬೇಡಿ, ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನೇ ಇಡಿ, ಸರ್ಕಾರಕ್ಕೆ ಒತ್ತಾಯ

030620 Bajarangadal Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜೂನ್ 2020 ಬೆಂಗಳೂರು ಯಲಹಂಕ ಫ್ಲೈ ಓವರ್‍ಗೆ ವೀರ ಸಾವರ್ಕರ್ ಹೆಸರು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಗಳು ಒತ್ತಾಯಿಸಿದೆ. ಈ ಸಂಬಂಧ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ವೀರ ಸವಾರ್ಕರ್ ಅವರು ದೇಶಪ್ರೇಮಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಹಾಗಾಗಿ ಅವರ ಹೆಸರನ್ನು ಮೇಲ್ಸೇತುವೆ ಇಡುವುದು ಸೂಕ್ತ. ಇದನ್ನು ವಿರೋಧಿಸುವುದು ಸರಿಯಲ್ಲ. ಸರ್ಕಾರ ಯಾರ ಮಾತನ್ನೂ … Read more