ಶಿವಮೊಗ್ಗ ಜಿಲ್ಲೆಯ ಹವಾಮಾನ ವರದಿ, ಇವತ್ತೂ ಅಲರ್ಟ್‌ ಪ್ರಕಟ, ತಗ್ಗಿದ ತಾಪಮಾನ

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಿದೆ. ಕಳೆದ ಎರಡು ದಿನದಿಂದ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಇನ್ನು, ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (Weather Report) ಇವತ್ತು ಯಲ್ಲೋ ಅಲರ್ಟ್‌ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಜೋರು ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಇದೆ. ಕರಾವಳಿ ಜಿಲ್ಲೆಗಳ ಜೊತೆಗೆ … Read more

ರಾಜ್ಯದ ಬಹು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌, ಇವತ್ತಿನಿಂದ ಜೋರು ಗಾಳಿ ಸಹಿತ ಮಳೆ ಅಬ್ಬರ

rain-in-shimoga-city-near-NCC-Office.

ಬೆಂಗಳೂರು: ರಾಜ್ಯದಲ್ಲಿ ಇವತ್ತಿನಿಂದ ಜೋರು ಗಾಳಿ ಸಹಿತ ಮಳೆಯಾಗುವ (Rainfall) ಸಾಧ್ಯತೆ ಇದೆ. ಕರಾವಳಿ ಜಿಲ್ಲೆ ಹೊರತುಪಡಿಸಿ 28 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಸೋಮವಾರ ಮತ್ತು ಮಂಗಳವಾರ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಬುಧವಾರದಿಂದ ಈ ಜಿಲ್ಲೆಗಳಿಗು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನು, ದಕ್ಷಿಣ … Read more

ಶಿವಮೊಗ್ಗ ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌

Yellow-Alert-Rain-in-Shimoga

ಶಿವಮೊಗ್ಗ: ಜಿಲ್ಲೆಯಾದ್ಯಂತ ಬೆಳಗಿನ ಜಾವದಿಂದಲೇ ಗುಡುಗು ಸಹಿತ ಮಳೆಯಾಗುತ್ತಿದೆ. ವಿವಿಧೆಡೆ ಇವತ್ತು ಇಡೀ ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ (Yellow Alert) ಘೋಷಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು, ಮಿಂಚು, ಜೋರು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, … Read more

ಶಿವಮೊಗ್ಗ ಜಿಲ್ಲೆಗೆ ಮಳೆ ಅಲರ್ಟ್‌, ಮುಂದಿನ 7 ದಿನ ಹೇಗಿರುತ್ತೆ ವಾತಾವರಣ?

rain-in-shimoga-city-near-vidyanagara-flyover

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ವಿವಿಧೆಡೆ ಈ ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ ಜಿಲ್ಲೆಯಲ್ಲು ಮಳೆಯಾಗುವ ಸಾಧ್ಯತೆ ಇದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ, ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಅಲರ್ಟ್‌ (Alert) ನೀಡಲಾಗಿದೆ. ಇನ್ನು ಏಳು ದಿನ ಹೇಗಿರುತ್ತೆ ವಾತಾವರಣ? 10 ಡಿಸೆಂಬರ್‌ 2024 : ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧೆಡೆ ಚದುರಿದಂತೆ ಸಾಧಾರಣ ಮಳೆಯಾಗಲಿದೆ. 11 ಮತ್ತು 12 … Read more

ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಈ ವಾರ ಮತ್ತೆ ಮಳೆ, ಏಕೆ?

rain-in-shimoga-city-near-NCC-Office.

SHIVAMOGGA LIVE NEWS, 9 DECEMBER 2024 ಬೆಂಗಳೂರು : ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ಹಲವೆಡೆ ಮತ್ತೆ ಮಾಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಡಿ.10 ರಿಂದ 13ರವರೆಗೆ ದಕ್ಷಿಣ ಭಾರತದ ಹಲವೆಡೆ ಮಳೆಯಾಗಲಿದೆ. ಡಿ.10ರಂದು ತಮಿಳುನಾಡು, ಪುದುಚೆರಿ ಭಾಗದಲ್ಲಿ ಭಾರಿ ಮಳೆಯಾಗಲಿದೆ. ಹಾಗಾಗಿ ಈ ಭಾಗದಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಡಿ.11ರಂದು ತಮಿಳುನಾಡು, ಪುದುಚೆರಿಗೆ ಆರೆಂಜ್‌ ಅಲರ್ಟ್‌, ಆಂಧ್ರದ ಕರಾವಳಿ, ರಾಯಲಸೀಮ ಭಾಗಕ್ಕೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ರಾಜ್ಯದಲ್ಲೂ … Read more

ರಾಜ್ಯದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌, ಮಳೆ ಎಚ್ಚರಿಕೆ

rain in shimoga

SHIVAMOGGA LIVE NEWS, 3 DECEMBER 2024 ನವದೆಹಲಿ : ಫೆಂಗಲ್‌ (Fengal) ಚಂಡಮಾರುತದ ಪರಿಣಾಮ ದಕ್ಷಿಣ ಭಾರತದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಪ್ರಕಟಿಸಲಾಗಿದೆ. ರಾಜ್ಯದ ಚಾಮರಾಜನಗರ, ಮೈಸೂರು, ರಾಮನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಭಾರಿಯಿಂದ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ » ತೀರ್ಥಹಳ್ಳಿಯಲ್ಲಿ ದೇವಸ್ಥಾನದ ಬೀಗ ಒಡೆದು … Read more

ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಗಳಿಗೆ ಮತ್ತೆ ಮಳೆ ಅಲರ್ಟ್‌, ಯಾವಾಗ?

Rain-in-Shimoga-city-Kuvempu-Road

RAIN NEWS, 29 OCTOBER 2024 : ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ, ನ.1ರಿಂದ ರಾಜ್ಯದ ಕೆಲವೆಡೆ ಮತ್ತೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆಯಾಗಲಿದೆ? ನ.1ರಿಂದ ಎರಡು ದಿನ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು, ನ.2ರಂದು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದೆಡೆ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ರಾಜ್ಯದಲ್ಲಿ ವಾಡಿಕೆಗಿಂತಲು … Read more

ಶಿವಮೊಗ್ಗದಲ್ಲಿ ಭಾರಿ ಮಳೆ, ಇವತ್ತು ಯಲ್ಲೋ ಅಲರ್ಟ್‌ ಘೋಷಣೆ

rain-in-shimoga-city-near-vidyanagara-flyover

RAINFALL NEWS, 20 OCTOBER 2024 : ಶಿವಮೊಗ್ಗದಲ್ಲಿ ಕಳೆದ ರಾತ್ರಿಯಿಂದ ವರುಣನ ಅಬ್ಬರ ಜೋರಾಗಿದೆ. ಇಡೀ ರಾತ್ರಿ ಸುರಿದ ಮಳೆ ಇನ್ನೂ ಮುಂದುವರೆದಿದೆ. ಇನ್ನು, ಜಿಲ್ಲೆಯಾದ್ಯಂತ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ರಾತ್ರಿಯಿಂದ ಮಳೆಯೋ ಮಳೆ ಕಳೆದ ರಾತ್ರಿ 11 ಗಂಟೆ ಹೊತ್ತಿಗೆ ಆರಂಭವಾದ ಮಳೆ ಬಿಡುವು ನೀಡದೆ ಅಬ್ಬರಿಸುತ್ತಿದೆ. ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಇವತ್ತು ಇಡೀ ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಭದ್ರಾವತಿ, ಸಾಗರ, … Read more

ಶಿವಮೊಗ್ಗಕ್ಕೆ ಇವತ್ತು ಯಲ್ಲೋ ಅಲರ್ಟ್‌, ಎಲ್ಲೆಲ್ಲಿ ಎಷ್ಟು ಹೊತ್ತಿಗೆ ಮಳೆಯಾಗಿತ್ತೆ?

WEATHER-REPORT-SHIMOGA-

WEATHER REPORT, 16 OCTOBER 2024 : ಮಳೆ ಮತ್ತು ಚಂಡಮಾರುತದ ಪರಿಣಾಮ (Alert) ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಇಳಿಕೆಯಾಗಿದೆ. ಬಿಸಿಲಿನ ಝಳದಿಂದ ಜನರಿಗೆ ರಕ್ಷಣೆ ಸಿಕ್ಕಂತಾಗಿದೆ. ಇನ್ನೊಂದೆಡೆ ಇವತ್ತು ಕೂಡ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗಕ್ಕೆ ಯಲ್ಲೋ ಅಲರ್ಟ್‌ ಇತ್ತ ಹವಾಮಾನಾ ಇಲಾಖೆ ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಚಂಡಮಾರುತದ ಪರಿಣಾಮ ಪಕ್ಕದ ಚಿಕ್ಕಮಗಳೂರು, ಹಾವೇರಿ ಮತ್ತು … Read more

ಶಿವಮೊಗ್ಗ ಸೇರಿ 14 ಜಿಲ್ಲೆಗಳಲ್ಲಿ ಇವತ್ತು ಅಲರ್ಟ್‌

rain-at-shankaramutt-road-in-Shimoga-city

RAINFALL NEWS, 8 OCTOBER 2024 : ರಾಜ್ಯದ ವಿವಿಧೆಡೆ ಇವತ್ತು ಜೋರು ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ 11 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಿದೆ. ಮೂರು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ (Alert) ಪ್ರಕಟಿಸಿದೆ. ಎಲ್ಲೆಲ್ಲಿ ಅಲರ್ಟ್‌ ಇರಲಿದೆ? ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಪ್ರಕಟಿಸಲಾಗಿದೆ. ಇನ್ನಷ್ಟು ದಿನ … Read more