ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಇವತ್ತು ಯಲ್ಲೋ ಅಲರ್ಟ್‌, ಎಲ್ಲೆಲ್ಲಿ?

rain-in-shimoga-city-near-vidyanagara-flyover

RAINFALL NEWS : ಕೆಲವು ಜಿಲ್ಲೆ ಹೊರತು ರಾಜ್ಯಾದ್ಯಂತ ಇವತ್ತು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆ ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ (Alert) ಘೋಷಿಸಲಾಗಿದೆ. ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಕೊಪ್ಪಳ, ಗದಗ, ಉತ್ತರ ಕನ್ನಡ, ಬಳ್ಳಾರಿ, ಚಿಕ್ಕಮಗಳೂರು, ಉಡುಪಿ, ತುಮಕೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಇರಲಿದೆ. ಈ ಭಾಗದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಇನ್ನು ಮೂರು ದಿನ ರಾಜ್ಯದ ವಿವಿಧೆಡೆ ಜೋರು ಮಳೆಯಾಗಲಿದೆ ಎಂದು … Read more

ಇನ್ನು ಮೂರು ದಿನ ರಾಜ್ಯದಲ್ಲಿ ಮಳೆ, ಎಲ್ಲೆಲ್ಲಿ ಮಳೆಯಾಗುತ್ತೆ?

rain-in-shimoga-city-near-NCC-Office.

JUST MAHITI : ಇವತ್ತಿನಿಂದ ಮೂರು ದಿನ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿವಿಧೆಡೆ ಯಲ್ಲೋ ಅಲರ್ಟ್‌ (Alert) ಘೋಷಿಸಲಾಗಿದೆ. ಇವತ್ತು ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲು ಮಳೆಯಾಗುವ ಸಾಧ್ಯತೆ ಇದೆ. ಸೆ.23ರಂದು ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಸೆ.24ರಂದು ಬೀದರ್‌, ಕಲಬುರಗಿ, ಯಾದಗಿರಿ, ವಿಜಯಾಪುರದಲ್ಲಿ ಯಲ್ಲೋ ಅಲರ್ಟ್‌ … Read more

ಶಿವಮೊಗ್ಗ ಸೇರಿ 14 ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌

Yellow-Alert-Rain-in-Shimoga

SHIVAMOGGA LIVE NEWS | 28 AUGUST 2023 SHIMOGA : ಮುಂದಿನ ಮೂರು ದಿನ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Metrological Department) ತಿಳಿಸಿದೆ. 14 ಜಿಲ್ಲೆಗಳಲ್ಲಿ ಸೋಮವಾರ ಯಲ್ಲೋ ಅಲರ್ಟ್‌ (yellow alert)  ಘೋಷಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗದ ಎರಡು ಕಡೆ ಕೆಲಸ ಖಾಲಿ ಇದೆ, ಒಂದು ಕಡೆ ತಿಂಗಳಿಗೆ 30 ಸಾವಿರ ರೂ.ವರೆಗೆ ಸಂಬಳ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, … Read more

BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ಹಳದಿ ಅಲರ್ಟ್ ಘೋಷಣೆ

Yellow-Alert-Rain-in-Shimoga

SHIMOGA | ಜಿಲ್ಲೆಯಾದ್ಯಂತ ಇನ್ನು ಐದು ದಿನ ಗುಡುಗು (THUNDERSTORM RAIN) ಸಹಿತ ಭಾರಿ ಮಳೆ ಸುರಿಯುವ ಸಂಭವವಿದೆ. ಈ ಹಿನ್ನೆಲೆ ನಾಲ್ಕು ದಿನ ಹವಾಮಾನ ಇಲಾಖೆ ಶಿವಮೊಗ್ಗದಲ್ಲಿ ಹಳದಿ ಅಲರ್ಟ್ ಘೊಷಿಸಿದೆ. ಅ.14 ರಿಂದ ಅ.18ರವರೆಗೆ ಅಲರ್ಟ್ ಘೋಷಿಸಲಾಗಿದೆ. ಅ.17ರಂದು ಹೊರತುಪಡಿಸಿ ಉಳಿದ ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಹಳದಿ ಅಲರ್ಟ್ ಘೋಷಣೆ (THUNDERSTORM RAIN) ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ನಾಲ್ಕು ದಿನ YELLOW ALERT

Rain-in-Shimoga-city.

ಶಿವಮೊಗ್ಗ | ಜಿಲ್ಲೆಯಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇನ್ನು ನಾಲ್ಕು ದಿನ YELLOW ALERT ಘೋಷಣೆ ಮಾಡಲಾಗಿದೆ. ಸೆ.1ರಂದು ಮಧ್ಯಾಹ್ನ 1 ಗಂಟೆಯಿಂದ ಸೆ.2ರ ಬೆಳಗ್ಗೆ 8.30ರವರೆಗೆ ORANGE ALERT ಘೋಷಿಸಲಾಗಿದೆ. ಇನ್ನು ಸೆ.2ರಿಂದ ಸೆ.6ರ ಬೆಳಗ್ಗೆ 8.30ರವರೆಗೆ YELLOW ALERT ಘೋಷಿಸಲಾಗಿದೆ. YELLOW ALERT ಇರುವ ಸಂದರ್ಭ 64.5 ಮಿ.ಮೀ ನಿಂದ 115.5 ಮಿ.ಮೀವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ. ಮತ್ತೊಂದೆಡೆ ದಕ್ಷಿಣ … Read more