ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ದಿನ? ಎಲ್ಲೆಲ್ಲಿ ಇರುತ್ತೆ ಸ್ಟಾಪ್?

Prayanikare-Gamanisi-Indian-Railway-News

ರೈಲ್ವೆ ಸುದ್ದಿ: ದಸರಾ ಹಬ್ಬದ ಹಿನ್ನೆಲೆ ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು (Special Train) ಮೂರು ಟ್ರಿಪ್ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ‌. ದಸರಾ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ‌್‌‌ಗಳನ್ನು ಪೂರ್ಣಗೊಳಿಸಲಿದೆ ಎಂದು ತಿಳಿಸಲಾಗಿದೆ. ವಿಶೇಷ ರೈಲಿನ ಟೈಮಿಂಗ್ ಏನು? ರೈಲು ಸಂಖ್ಯೆ 06587 … Read more

ಶಿವಮೊಗ್ಗ – ಯಶವಂತಪುರ ರೈಲಿನಲ್ಲಿ ಪ್ರಾಜ್ಞಾಹೀನನಾದ ಪ್ರಯಾಣಿಕ

Shimoga-Yeshwanathapura-Train-Intercity

SHIVAMOGGA LIVE NEWS | 28 NOVEMBER 2022 ಶಿವಮೊಗ್ಗ : ಇಂಟರ್ ಸಿಟಿ ರೈಲಿನಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡು ಪ್ರಜ್ಞಾಹೀನರಾಗಿದ್ದಾರೆ. ರೈಲ್ವೆ ಇಲಾಖೆ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ ಅಸ್ವಸ್ಥ ಪ್ರಯಾಣಿಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. railway passenger unconscious  ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗ – ಯಶವಂತಪುರ ಇಂಟರ್ ಸಿಟಿ ರೈಲಿನಲ್ಲಿ ಘಟನೆ ಸಂಭವಿಸಿದೆ. ರೈಲು ಶಿವಮೊಗ್ಗದಿಂದ ಹೊರಡುವ ಮೊದಲು 65 ವರ್ಷದ ಪ್ರಯಾಣಿಕರೊಬ್ಬರು ತೀವ್ರ ಅಸ್ವಸ್ಥಗೊಂಡು, ಪ್ರಜ್ಞೆ ಕಳೆದುಕೊಂಡಿದ್ದಾರೆ. railway passenger … Read more