ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ?

Electric-Locomotive-train-for-Shimoga

ರೈಲ್ವೆ ಸುದ್ದಿ: ಪ್ರಯಾಣಿಕರ ದಟ್ಟಣೆ ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (Special Train) ರೈಲನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ » ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 25ರಂದು ರಾತ್ರಿ … Read more

ಶಿವಮೊಗ್ಗ – ಯಶವಂತಪುರ ರೈಲು ಮತ್ತೆ ಶುರು, ಯಾವತ್ತಿಂದ ಪುನಾರಂಭ? ಟೈಮಿಂಗ್ ಏನು?

mysore talaguppa train engine with boggies

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021 ಲಾಕ್ ಡೌನ್ ಹಿನ್ನೆಲೆ ಸ್ಥಗಿತಗೊಂಡಿದ್ದ ಯಶವಂತಪುರ – ಶಿವಮೊಗ್ಗ – ಯಶವಂತಪುರ ರೈಲು ಪುನಾರಂಭವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮೊದಲ ಲಾಕ್ ಡೌನ್ ಸಂದರ್ಭ ಈ ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆಗಸ್ಟ್ 10ರಿಂದ ಯಶವಂತಪುರ – ಶಿವಮೊಗ್ಗ – ಯಶವಂತಪುರ ರೈಲು ಪುನಾರಂಭವಾಗಲಿದೆ ಎಂದು ತಿಳಿಸಲಾಗಿದೆ. ಆಗಸ್ಟ್ 10ರಂದು ಬೆಳಗ್ಗೆ 9.15ಕ್ಕೆ ಬೆಂಗಳೂರಿನ ಯಶವಂತಪುರದಿಂದ ರೈಲು ಹೊರಡಲಿದೆ. 9.56ಕ್ಕೆ ತುಮಕೂರು, 10.58ಕ್ಕೆ … Read more