ಸಿನಿಮಾ ನಟ, ರಂಗಭೂಮಿ ಕಲಾವಿದ ಯೇಸು ಪ್ರಕಾಶ್ ಇನ್ನಿಲ್ಲ, ಸಾಗರದಲ್ಲಿ ಅಂತಿಮ ದರ್ಶನ, ರಂಗ ನಮನ
SHIVAMOGGA LIVE NEWS | 31 MARCH 2024 SAGARA : ಖ್ಯಾತ ರಂಗಭೂಮಿ ಕಲಾವಿದ, ಚಿತ್ರನಟ ಯೇಸು ಪ್ರಕಾಶ್ (58) ಶನಿವಾರ ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಯೇಸು ಪ್ರಕಾಶ್ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರಿದ್ದಾರೆ. ರಂಗ ನಮನದ ಮೂಲಕ ಶ್ರದ್ಧಾಂಜಲಿ ಸಾಗರ ಸಮೀಪದ ಪುರಪ್ಪೆಮನೆಯ ಕಲ್ಲುಕೊಪ್ಪ ಗ್ರಾಮದವರಾದ ಯೇಸು ಪ್ರಕಾಶ್ ಚಲನಚಿತ್ರ ಮತ್ತು ರಂಗಭೂಮಿಯಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದರು. ನೀನಾಸಂ ಸಂಸ್ಥೆಯೊಂದಿಗೆ ಗುರುತಿಸಿಕೊಂಡಿದ್ದರು. ನಟನೆಯ ಜತೆಯಲ್ಲಿ ಸಾಮಾಜಿಕ ಹೋರಾಟಗಳಲ್ಲೂ … Read more