ಸಿಗಂದೂರಿನಲ್ಲಿ ಹೋಮ, ಪೂಜೆ, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ, ಚಂದ್ರಯಾನ 3 ಯಶಸ್ಸಿಗೆ ಎಲ್ಲೆಲ್ಲಿ ಹೇಗಿದೆ ಹಾರೈಕೆ?
SHIVAMOGGA LIVE NEWS | 23 AUGUST 2023 SHIMOGA : ಇಸ್ರೋದ ಚಂದ್ರಯಾನ 3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲಿ ಎಂದು ಜಿಲ್ಲೆಯಾದ್ಯಂತ ಜನರು ಹಾರೈಸಿದ್ದಾರೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಮಸೀದಿಗಳಲ್ಲಿ ಪ್ರಾರ್ಥನೆ ನೆರವೇರುತ್ತಿದೆ. ಎಲ್ಲೆಲ್ಲಿ ಪೂಜೆ, ಪ್ರಾರ್ಥನೆ ನಡೆಯುತ್ತಿದೆ? ಸಿಗಂದೂರು ದೇವಿ ಸನ್ನಿಧಿಯಲ್ಲಿ ಹೋಮ ಸಿಗಂದೂರು : ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇಸ್ರೋ ವಿಜ್ಞಾನಿಗಳ ಅಹೋರಾತ್ರಿ ಪರಿಶ್ರಮಕ್ಕೆ ಫಲ ಸಿಗಲಿ, ಇದರೊಂದಿಗೆ ಭಾರತದ ಕೀರ್ತಿ ಇನ್ನಷ್ಟು ಹೆಚ್ಚಲಿ … Read more