ಸಿಎಂ ಯಡಿಯೂರಪ್ಪ ಆಪ್ತ, ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಚುನಾವಣೆ ನಡೆದರೂ ಅವಿರೋಧ ಆಯ್ಕೆ
ಶಿವಮೊಗ್ಗ ಲೈವ್.ಕಾಂ |SHIMOGA NEWS | 14 NOVEMBER 2020 ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ, ಪ್ರಭಾರ ಅಧ್ಯಕ್ಷ ಚನ್ನವೀರಪ್ಪ ಗೆಲುವು ಸಾಧಿಸಿದ್ದಾರೆ. ಚುನಾವಣೆ ನಡೆದರೂ ಚನ್ನವೀರಪ್ಪ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಇಬ್ಬರು ಅಭ್ಯರ್ಥಿಗಳು, 14 ಮತ ಅಧ್ಯಕ್ಷ ಸ್ಥಾನಕ್ಕೆ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಚುನಾವಣೆ ನಡೆಯಿತು. ಕಣದಲ್ಲಿದ್ದ ಮೂವರು ಅಭ್ಯರ್ಥಿಗಳ ಪೈಕಿ ನಿರ್ದೇಶಕ ಷಡಾಕ್ಷರಿ ಅವರು ತಮ್ಮ ನಾಮಪತ್ರ ಹಿಂಪಡೆದರು. ಆದರೆ ಚನ್ನವೀರಪ್ಪ ಮತ್ತು ಯೋಗೇಶ್ ಅವರು ಕಣದಲ್ಲಿದ್ದರು. … Read more