ಮಹಿಳೆಯರಿಗೆ ಉಚಿತ ಪ್ರಯಾಣ, ಶಿವಮೊಗ್ಗದಲ್ಲಿ ಭರ್ಜರಿ ರೆಸ್ಪಾನ್ಸ್, ಈತನಕ ಎಷ್ಟು ಮಂದಿ ಓಡಾಡಿದ್ದಾರೆ?
SHIVAMOGGA LIVE NEWS | 24 AUGUST 2023 SHIMOGA : ಮಹಿಳೆಯರಿಗೆ ಉಚಿತ ಬಸ್ (Free Bus) ಪ್ರಯಾಣದ ಶಕ್ತಿ ಯೋಜನೆಗೆ (Shakti) ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯೋಜನೆ ಜಾರಿಯಾದಾಗಿನಿಂದ ಈವರೆಗೆ ಶಿವಮೊಗ್ಗ ವಿಭಾಗದಲ್ಲಿ 53 ಲಕ್ಷ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ಜೂ.11ರಂದು ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿತು. ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಯಿತು. ಯೋಜನೆ ಜಾರಿ ಬೆನ್ನಿಗೆ ಶಿವಮೊಗ್ಗ ವಿಭಾಗದ (KSRTC) ವ್ಯಾಪ್ತಿಯಲ್ಲಿ ಮಹಿಳಾ … Read more