ದೇಶದ ರೈತರಿಗೇನು ಮಿದುಳಿಲ್ಲವಾ, ಯೋಚನೆ ಮಾಡಲು ಬರೋದಿಲ್ವಾ, ಸರ್ಕಾರಕ್ಕೆ ಚಾಟಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 MARCH 2021 ದೇಶದ ಜನರ ರೊಟ್ಟಿಯನ್ನು ತಿಜೋರಿಯಲ್ಲಿ ಇರಿಸಿ ಬಂದ್ ಮಾಡಲು ಯತ್ನಿಸಲಾಗುತ್ತಿದೆ. ಇದರ ವಿರುದ್ಧ ರೈತರು ಹೋರಾಟ ನಡೆಸುತ್ತಿದ್ದಾರೆ ಎಂದು ದೆಹಲಿ ರೈತ ಹೋರಾಟದ ರೂವಾರಿ, ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ರಾಕೇಶ್ ಟಿಕಾಯತ್ ಹೇಳಿದರು. ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಕೇಶ್ ಟಿಕಾಯತ್, ಕೃಷಿ ಮಾರುಕಟ್ಟೆಯನ್ನು ಕಬಳಿಸಲು ಅನೇಕ ಬಹುರಾಷ್ಟ್ರೀಯ ಕಂಪನಿಗಳು ಹಾತೊರೆಯುತ್ತಿವೆ. ಈಗಾಗಲೇ ತರಕಾರಿ ಸೇರಿದಂತೆ ಹಲವು … Read more