ಶಿವಮೊಗ್ಗದಲ್ಲಿ ದೇಹದಾರ್ಢ್ಯ ಸ್ಪರ್ಧೆ, ಹೇಗಿತ್ತು ಕಾಂಪಿಟೇಷನ್?
SHIMOGA | ಯುವ ದಸರಾದ ಅಂಗವಾಗಿ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ದೇಹದಾರ್ಢ್ಯ (BODY BUILDING) ಸ್ಪರ್ಧೆ ಆಯೋಜಿಸಲಾಗಿತ್ತು. ರಾಜ್ಯದ ವಿವಿಧೆಡೆಯ ಸ್ಪರ್ಧಿಗಳು ಭಾಗವಹಿಸಿದ್ದರು. ಕುವೆಂಪು ರಂಗಮಂದಿರದಲ್ಲಿ ರಾಜ್ಯದಮಟ್ಟದ ದೇಹದಾರ್ಢ್ಯ (BODY BUILDING) ಸ್ಪರ್ಧೆ ನಡೆಯಿತು. ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ದೇಹದಾರ್ಢ್ಯ ಪಟುಗಳು ಪ್ರಬಲ ಸ್ಪರ್ಧೆ ಒಡ್ಡಿದರು. ಸ್ಪರ್ಧೆ ಕಣ್ತುಂಬಿಕೊಳ್ಳಲು ಕುವೆಂಪು ರಂಗಮಂದಿರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಕ್ಲಿಕ್ ಮಾಡಿ ಇದನ್ನೂ ಓದಿ | ‘ಶಿವಮೊಗ್ಗ ನಗರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ, ರಾಷ್ಟ್ರಪತಿಯಿಂದ ಪ್ರದಾನ’ ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ … Read more