ನವುಲೆಯಲ್ಲಿ ಅಂತರ ಮಹಾವಿದ್ಯಾಲಯಗಳ ಯುವ ಜನೋತ್ಸವಕ್ಕೆ ಚಾಲನೆ, ಯಾರೆಲ್ಲ ಏನೆಲ್ಲ ಹೇಳಿದರು?
SHIVAMOGGA LIVE NEWS, 3 JANUARY 2024 ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ (Agriculture) ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ನವುಲೆಯ ಕೃಷಿ ಮಹಾವಿದ್ಯಾಲಯದಲ್ಲಿ 10ನೇ ಅಂತರ ಮಹಾವಿದ್ಯಾಲಯಗಳ ಯುವ ಜನೋತ್ಸವ ಯುವ ಸವಿಷ್ಕಾರ ಕಾರ್ಯಕ್ರಮ ನಡೆಯಿತು. ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ತಜ್ಞ ಮತ್ತು ವ್ಯವಸ್ಥಾಪನಾ ಮಂಡಳಿ ಸದಸ್ಯ ಡಾ.ಪಿ.ಕೆ.ಬಸವರಾಜ ಯುವ ಸವಿಷ್ಕಾರದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಕೆಳದಿ ಶಿವಪ್ಪ ನಾಯಕ ಕೃಷಿ … Read more