ರಾಹುಲ್‌ ಗಾಂಧಿ ವಿರುದ್ಧ ಆಕ್ರೋಶ, ಶಿವಮೊಗ್ಗದಲ್ಲಿ ದೂರು ನೀಡಿದ ಯುವ ಮೋರ್ಚಾ

BJP-Yuva-Morcha-protest-against-Rahul-gandhi

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ಅವಹೇಳನ ಮಾಡಿದ್ದಾರೆ. ಅಲ್ಲದೆ ದೇಶ ವಿರೋಧಿ ಹೇಳಿಕೆ ನೀಡಿದ್ದಾರೆ. ಆದ್ದರಿಂದ ರಾಹುಲ್‌ ಗಾಂಧಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿಗೆ ದೂರು (Complaint) ಸಲ್ಲಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಯುವ ಮೋರ್ಚಾ ಕಾರ್ಯಕರ್ತರು, ನವದೆಹಲಿಯಲ್ಲಿ ಕಾಂಗ್ರೆಸ್‌ ಪಕ್ಷದ ನೂತನ ಕಚೇರಿ … Read more

ಶಿವಮೊಗ್ಗದಿಂದ ಹೊಳೆಹೊನ್ನೂರು ತನಕ ಸದ್ಭಾವನಾ ಪಾದಯಾತ್ರೆ

Sadhbavana-Yathre-from-Shimoga-to-Holehonnuru-by-BJP-Yuva-Morcha-BY-Raghavendra.

SHIVAMOGGA LIVE NEWS | 27 AUGUST 2023 SHIMOGA : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ (Vandalized) ಖಂಡಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸದ್ಭಾವನಾ ಯಾತ್ರೆ (Padayathre) ನಡೆಯಿತು. ಗಾಂಧಿ ಪಾರ್ಕ್‌ನಲ್ಲಿ ಗಾಂಧಿ ಪ್ರತಿಮೆ ಮುಂಭಾಗ ಸಂಸದ ಬಿ.ವೈ.ರಾಘವೇಂದ್ರ ಅವರು ಸದ್ಭಾವನಾ ಯಾತ್ರೆಗೆ ಚಾಲನೆ ನೀಡಿ ಪಾದಯಾತ್ರೆಯಲ್ಲಿ ಭಾಗವಹಿಸಿದರು. ಮಹಾತ್ಮ ಗಾಂಧೀಜಿ ಪತ್ರಿಮೆ ಧ್ವಂಸ ಖಂಡಿಸಿ ಶಿವಮೊಗ್ಗದಿಂದ ಹೊಳೆಹೊನ್ನೂರಿನವರೆಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಪಾದಯಾತ್ರೆ ನಡೆಸಲಾಯಿತು. ಇದೆ ವೇಳೆ ಮಾತನಾಡಿದ ಸಂಸದ … Read more

ಹಳೆ ಜೈಲು ಆವರಣದಲ್ಲಿ ಡಿಜಿಪಿ ಭೇಟಿಯಾದ ಬಿಜೆಪಿ ಯುವ ಮೋರ್ಚಾ, ಡ್ರಗ್ಸ್ ದಂಧೆ ವಿರುದ್ಧ ಆಕ್ರೋಶ

070421 Yuva Morcha Memorandum To DGP 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021 ರಾಜ್ಯದಲ್ಲಿ ಡ್ರಗ್ಸ್‌ ದಂಧೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ದಂಧೆಕೋರರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಶಿವಮೊಗ್ಗದಲ್ಲಿ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಹಳೆ ಜೈಲು ಆವರಣದಲ್ಲಿ ಡಿಜಿಪಿ ಪ್ರವೀಣ್‌ ಸೂದ್‌ ಅವರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮನವಿ ಸಲ್ಲಿಸಿದರು. ಡ್ರಗ್ಸ್‌ ದಂಧೆಕೋರರಿಂದಾಗಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಈ … Read more

ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಪಣ, ಶಿವಪ್ಪನಾಯಕ ಪ್ರತಿಮೆ ಮುಂಭಾಗ ಸಹಿ ಸಂಗ್ರಹ

031020 BJP Yuva Morcha Signature Campaign 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಅಕ್ಟೋಬರ್ 2020 ಶಿವಮೊಗ್ಗ ನಗರ ಬಿಜೆಪಿ ಯುವ ಮೋರ್ಚಾದ ವತಿಯಿಂದ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ನಡೆಸಲಾಯಿತು. ಶಿವಪ್ಪನಾಯಕ ಪ್ರತಿಮೆ ಮುಂಭಾಗ ಸಹಿ ಸಂಗ್ರಹಿಸಲಾಯಿತು. ಈ ವೇಳೆ ಮಾತನಡಿದ ಸಚಿವ ಕೆ.ಎಸ್.ಈಶ‍್ವರಪ್ಪ, ಡ್ರಗ್ಸ್ ಜಾಲದಲ್ಲಿ ಅನೇಕ ಪ್ರಭಾವಿಗಳಿರುವ ಸಾಧ್ಯತೆ ಇದೆ. ಎಲ್ಲರನ್ನು ಜೈಲಿಗೆ ಕಳುಹಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಡ್ರಗ್ಸ್ ನಮ್ಮ ಸಂಸ್ಕೃತಿಗೆ ವಿರುದ್ಧವಾಗಿದ್ದು, ಅದರ ಕುರಿತು ಜಾಗೃತಿ ಮೂಡಿಸಬೇಕಿದೆ. ಆ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು. … Read more

ಡ್ರಗ್ಸ್ ದಂಧೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ, ಬಿಜೆಪಿ ಯುವ ಮೊರ್ಚಾದಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ

110920 Yuva Morcha protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಮಾದಕ ವಸ್ತುಗಳ ವಿರುದ್ಧವಾಗಿ ಮತ್ತು ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಘಟಕ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಯುವ ಮೋರ್ಚಾ ಕಾರ್ಯಕರ್ತರು, ರಾಜ್ಯದ ನೆಮ್ಮದಿ ಮತ್ತು ಹೆಸರನ್ನು ಕೆಡಿಸಿದ್ದ ಮಾದಕ ವಸ್ತು ಮಾರಾಟ ಜಾಲ ಮತ್ತು ಸೇವನೆಯ ವಿರುದ್ಧ ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಗೃಹ … Read more