ಯುವ ಕ್ರಾಂತಿ ಸಮಾವೇಶ, ರಾಹುಲ್ ಗಾಂಧಿ ಭೇಟಿ ಹಿನ್ನೆಲೆ, ಶಿವಮೊಗ್ಗದಲ್ಲಿ ಬೈಕ್ ಜಾಥಾ
SHIVAMOGGA LIVE NEWS | 19 MARCH 2023 SHIMOGA : ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ಬೆಳಗಾವಿಯಲ್ಲಿ ಯುವ ಕ್ರಾಂತಿ (Yuva Kranti) ಸಮಾವೇಶ ಆಯೋಜಿಸಲಾಗಿದೆ. ರಾಹುಲ್ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೈಕ್ ಜಾಥಾ ನಡೆಸಲಾಯಿತು. ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಸರ್ಕಲ್ ನಿಂದ ಗೋಪಿ ಸರ್ಕಲ್ ವರೆಗೆ ಬೈಕ್ ಜಾಥಾ ನಡೆಸಲಾಯಿತು. ಯುವ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ ಪರವಾಗಿ ಘೋಷಣೆ ಕೂಗುತ್ತ … Read more