ಜಮೀರ್ ರಾಜೀನಾಮೆಗೆ ಒತ್ತಾಯ, ಶಿವಮೊಗ್ಗದಲ್ಲಿ ಹೋರಾಟ
SHIMOGA NEWS, 16 NOVEMBER 2024 : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಎಂದು ನಿಂದಿಸಿದ ಜಮೀರ್ ಅಹಮದ್ ಖಾನ್ ಅವರನ್ನು ತಕ್ಷಣವೆ ಸಂಪುಟದಿಂದ (Cabinet) ಕೈಬಿಡಬೇಕು. ಜಮೀರ್ ಅಹಮದ್ ಖಾನ್ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಜಮೀರ್ ಅಹಮದ್ ಅವರು ನಿಂದಿಸಿದ್ದಾರೆ. ಜಮೀರ್ ಅಹಮದ್ … Read more