ಶಿವಮೊಗ್ಗದಲ್ಲಿ ಪ್ರಧಾನಿ ವಿರುದ್ಧ ಆಕ್ರೋಶ, ಮೋದಿ ರಾಜೀನಾಮೆಗೆ ಆಗ್ರಹ, ಕಾರಣವೇನು?
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ದೇಶದ ಮಾನವನ್ನು ಹರಾಜು ಹಾಕುತ್ತಿದ್ದಾರೆ ಮತ್ತು ರೈತರ ಹಿತಾಸಕ್ತಿಯನ್ನು ಬಲಿ ಕೊಡುತ್ತಿದ್ದಾರೆ ಎಂದು ಆರೋಪಿಸಿ ನಗರ ಯುವ ಕಾಂಗ್ರೆಸ್ನ ಉತ್ತರ ಬ್ಲಾಕ್ ಸಮಿತಿಯ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ಇದನ್ನೂ ಓದಿ – ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ವಾಹನಗಳ ಸಂಚಾರ ಮಾರ್ಗ ಬದಲಾವಣೆ, … Read more