ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್‌ನಲ್ಲಿ ತೀರ್ಥಹಳ್ಳಿಯ ಯುವಕನ ರವಾನೆ
ಶಿವಮೊಗ್ಗ: ತೀವ್ರ ಜ್ವರದ ಕಾರಣ ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನನ್ನು ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್‌ನಲ್ಲಿ ರವಾನಿಸಲಾಯಿತು. ಸಂಚಾರ ಪೊಲೀಸರು ಜೀರೋ ಟ್ರಾಫಿಕ್ (Zero Traffic) ವ್ಯವಸ್ಥೆ ಮಾಡಿ, ಆಂಬುಲೆನ್ಸ್‌ಗೆ ಪೈಲೆಟ್ ಜೀಪ್ ಒದಗಿಸಿದ್ದರು. ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲಾಗಿದ್ದ ತೀರ್ಥಹಳ್ಳಿಯ ಹುಂಚ ಹೋಬಳಿಯ ಶಂಕರಹಳ್ಳಿಯ ಶ್ರೇಯಾಂಕ್ (21) ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದರು. ತುರ್ತಾಗಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಯಿತು. ಇದಕ್ಕಾಗಿ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ನೆರವಾದರು. ಇಂದು … Read more