ಡೆಂಗ್ಯು ಭೀತಿಯ ನಡುವೆ ಶಿವಮೊಗ್ಗದಲ್ಲಿ ಝಿಕಾ ವೈರಸ್ ಆತಂಕ, ಸೋಂಕಿಗೆ ತುತ್ತಾಗಿದ್ದ ವೃದ್ಧ ಸಾವು
SHIVAMOGGA LIVE NEWS | 6 JULY 2024 SHIMOGA : ಜಿಲ್ಲೆಯಲ್ಲಿ ಡೆಂಗ್ಯು ಕಾಯಿಲೆ ಭೀತಿಯ ನಡುವೆ ಝಿಕಾ ವೈರಸ್ (zika virus) ಆತಂಕ ಸೃಷ್ಟಿಯಾಗಿದೆ. ಝಿಕಾ ವೈರಸ್‌ಗೆ ತುತ್ತಾಗಿದ್ದ ವೃದ್ಧರೊಬ್ಬರು ಶುಕ್ರವಾರ ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ 74 ವರ್ಷದ ವ್ಯಕ್ತಿಯೊಬ್ಬರಲ್ಲಿ ಝಿಕಾ ವೈರಸ್ ಪತ್ತೆಯಾಗಿತ್ತು. ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ. 21ರಂದು ಝಿಕಾ ಸೋಂಕು ಅವರಲ್ಲಿ ಪತ್ತೆಯಾಗಿತ್ತು. ಬಳಿಕ ರಾಷ್ಟ್ರೀಯ ರೋಗ ಸೂಕ್ಷ್ಮಾಣುಗಳ … Read more