ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ, ಕಾರಣವೇನು?
SHIVAMOGGA LIVE NEWS | 20 JANUARY 2024 SHIMOGA : ಜಿಲ್ಲಾ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸಿ, ಅಧಿಕಾರಿಗಳನ್ನು ಪ್ರಶ್ನಿಸಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಬಿಲ್ ಸಮರ್ಪಕವಾಗಿ ಆಗುತ್ತಿಲ್ಲ ಎಂಬ ದೂರು ಕೇಳಿ ಬಂದಿತ್ತು. ಶುಕ್ರವಾರ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಕಡತಗಳ ಪರಿಶೀಲನೆ ನಡೆಸಿದರು. ಅಧಿಕಾರಿಗಳನ್ನು ವಿಚಾರಣೆ ಮಾಡಿದರು. ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‌ಪಿ ಉಮೇಶ್ ನಾಯ್ಕ್ … Read more