ಮತದಾರರ ಪಟ್ಟಿ ಅಂತಿಮ, ನಿಮ್ಮ ಹೆಸರು ಪಟ್ಟಿಯಲ್ಲಿದ್ಯಾ ಚೆಕ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 JUNE 2021 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸಂಬಂಧ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 28ರಂದು ಪಟ್ಟಿ ಪ್ರಕಟಿಸಲಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ತಿಳಿಸಿದ್ದಾರೆ. ಮತದಾರರ ಪಟ್ಟಿಗಳನ್ನು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ, ಗ್ರಾಮ ಪಂಚಾಯಿತಿ ಕಚೇರಿ ಮತ್ತು ತಾಲೂಕು ಕಚೇರಿಯಲ್ಲಿ ಮತದಾರರು ಪರಿಶೀಲನೆ ನಡೆಸಬಹುದಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2021ಕ್ಕೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿ … Read more