ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಗಂಡನ ಮನೆಯವರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಆಯಿಷಾ (23) ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ. (mother)
ಭದ್ರಾವತಿಯ ಸಾದತ್ ಕಾಲೋನಿಯಲ್ಲಿ ಮೂರು ದಿನದ ಹಿಂದೆ ಆಯಿಷಾ ವಿಷ ಸೇವಿಸಿದ್ದರು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೃತರಿಗೆ ಇಬ್ಬರು ಚಿಕ್ಕ ಮಕ್ಕಳಿದ್ದು, ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಇವತ್ತು ಪಲ್ಸ್ ಪೋಲಿಯೊ, ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿದೆ ವ್ಯವಸ್ಥೆ? ಎಷ್ಟು ಬೂತ್ ಸ್ಥಾಪಿಸಲಾಗಿದೆ?
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





