ಹೊಳೆಹೊನ್ನೂರು ಬಳಿ ಮೂರು ದಿನದ ಗಂಡು ಮಗವನ್ನು ರಸ್ತೆ ಬದಿ ಬಿಟ್ಟು ಹೋದ ದುರುಳರು

ಹೊಳೆಹೊನ್ನೂರು: ಸಮೀಪದ ಮಲ್ಲಾಪುರದ ಗ್ರಾಮದ ಬಳಿ ಸೋಮವಾರ ರಾತ್ರಿ 10.45ರ ಸುಮಾರಿಗೆ ನವಜಾತ ಗಂಡು ಶಿಶು (baby boy) ಪತ್ತೆಯಾಗಿದೆ. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಸಾಸ್ವೆಹಳ್ಳಿ ಗ್ರಾಮದ ಕುಶ ಅವರು ತಮ್ಮ ದೊಡ್ಡಪ್ಪನ ಮಗ ತಿಪ್ಪೇಶ ಅವರಿಗೆ ಆನಾರೋಗ್ಯದ ಕಾರಣ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹಿಂದಿರುವಾಗ ಸಮೀಪದ ಮಲ್ಲಾಪುರ ಗ್ರಾಮದ ಬಳಿ ಮಗು ಅಳುವ ಶಬ್ದ ಕೇಳಿಸಿದೆ. ಬಳಿಕ ತಮ್ಮ ಅತ್ತಿಗೆ ಸಹಾಯದೊಂದಿಗೆ ಸ್ಥಳಕ್ಕೆ ಹೋಗಿ ನೋಡಿದಾಗ 2–3 ದಿನದ ಗಂಡು ಮಗು ಪತ್ತೆಯಾಗಿದೆ.

unknown-baby-found-near-holehonnuru

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆಟೋ, ಕಾರು ಡಿಕ್ಕಿ, ಆಟೋ ಚಾಲಕ ಸಾವು, ಹೇಗಾಯ್ತು ಘಟನೆ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಸುತ್ತಮುತ್ತಲಿನ ಮನೆಗಳಲ್ಲಿ ವಿಚಾರಿಸಿದಾಗ ಆ ಮಗುವು ಯಾರಿಗೂ ಸಂಬಂಧಪಟ್ಟಿಲ್ಲ ಎಂಬುದನ್ನು ದೃಢಪಡಿಸಿಕೊಂಡ ಅವರು ಪಟ್ಟಣದ ಠಾಣೆಯಲ್ಲಿ ದೂರು ನೀಡಿದ್ದಾರೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

unknown-baby-found-near-holehonnuru

Leave a Comment