ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
BHADRAVATHI : ಹೊಸ ಸೇತುವೆ (Bridge) ಪಕ್ಕದ ಪೊದೆಯಲ್ಲಿ ಸುಮಾರು 5 ರಿಂದ 6 ತಿಂಗಳ ಮಗು (Baby) ಪತ್ತೆಯಾಗಿದೆ. ಸೀಳು ತುಟಿ ಹೊಂದಿರುವ ಹೆಣ್ಣು ಮಗು ಸಿಕ್ಕಿದ್ದು ಡಿಸಿಪಿಯು ಘಟಕ ಮತ್ತು ಭದ್ರಾವತಿ ಹಳೆನಗರ ಪೊಲೀಸ್ ಠಾಣಾಧಿಕಾರಿಗಳು ಮಗುವನ್ನು ರಕ್ಷಿಸಿ ಶಿವಮೊಗ್ಗದ ಮಕ್ಕಳ ಕಲ್ಯಾಣ ಸಮಿತಿಗೆ ದಾಖಲಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಹಾಲಿನಲ್ಲಿ ವಿಷ ಬೆರೆಸಿ ಹಸುಗೂಸು ಕೊಂದ ಮಲತಾಯಿ – 5 ಫಟಾಫಟ್ ರಾಜ್ಯ ಸುದ್ದಿ
ಪುನರ್ವಸತಿ ಹಿತದೃಷ್ಟಿಯಿಂದ ಮಗುವಿನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅಧೀಕ್ಷಕರು, ಸರ್ಕಾರಿ ಬಾಲಕ ಬಾಲಮಂದಿರ, ಆಲ್ಕೊಳ, ಶಿವಮೊಗ್ಗ, ದೂ.ಸಂ: 08182-295511 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.