ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿ| ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ (SAVARKAR FLEX) ವಿವಾದದ ಹಿನ್ನೆಲೆ ಭದ್ರಾವತಿ (BHADRAVATHI) ಪಟ್ಟಣದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆ (144 SECTION) ಅಂತ್ಯವಾಗಿದೆ. ಪಟ್ಟಣದಲ್ಲಿ ಇವತ್ತಿನಿಂದ ಭದ್ರಾವತಿ ಸಹಜ ಸ್ಥಿತಿಗೆ ಮರಳಲಿದೆ.
ಭದ್ರಾವತಿ ಪಟ್ಟಣದಲ್ಲಿ ಗುರುವಾರದವರೆಗೆ ನಿಷೇಧಾಜ್ಞೆ ವಿಧಿಸಲಾಗಿತ್ತು. ಇದರಿಂದ ವ್ಯಾಪಾರ, ವಹಿವಾಟು, ಸಭೆ, ಸಮಾರಂಭಗಳ ಮೇಲೆ ನಿರ್ಬಂಧವಿತ್ತು. ನಿಷೇಧಾಜ್ಞೆ ಅವಧಿ ಅಂತ್ಯ ಆಗಿರುವುದರಿಂದ ಇಂದಿನಿಂದ ಜನಜೀವನ ಸಹಜ ಸ್ಥಿತಿಗೆ ಮರಳಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸೆಕ್ಷನ್ 144 ವಿಸ್ತರಣೆ ಮಾಡಿದ ಜಿಲ್ಲಾಧಿಕಾರಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.