BREAKING NEWS | ಭದ್ರಾವತಿಯಲ್ಲಿ ಎಸಿಬಿ ದಾಳಿ, ಹಣ ಸ್ವೀಕರಿಸುತ್ತಿದ್ದಾಗ ಡಾಟಾ ಎಂಟ್ರಿ ಆಪರೇಟರ್ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 JANUARY 2021

ಜಿಎಸ್‌ಟಿ ರಿಜಿಸ್ಟ್ರೇಷನ್‌ಗೆ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್‌ ಒಬ್ಬಾತ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾನೆ. ಭದ್ರಾವತಿಯ ಕಮರ್ಷಿಯಲ್‌ ಟ್ಯಾಕ್ಸ್‌ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ.

139414169 1312075135820570 1495525987485714623 n.jpg? nc cat=110&cb=846ca55b ee17756f&ccb=2& nc sid=730e14& nc ohc= dn3p9jMET8AX IDLs& nc ht=scontent.fblr4 2

ವೇಣು (36), ಎಸಿಬಿ ಬಲೆಗೆ ಬಿದ್ದ ಡಾಟಾ ಎಂಟ್ರಿ ಆಪರೇಟರ್.‌ ಶಾಮಿಯಾನ ಅಂಗಡಿ ಮಾಲೀಕರೊಬ್ಬರ ಜಿಎಸ್‌ಟಿ ರಿಜಿಸ್ಟ್ರೇಷನ್‌ಗೆ, ವೇಣು ಲಂಚ ಕೇಳಿದ್ದ. ಇವತ್ತು 2500 ರೂ. ಹಣ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿ, ಬಂಧಿಸಲಾಗಿದೆ.

ಎಸಿಬಿ ಡಿವೈಎಸ್‌ಪಿ ಲೋಕೇಶ್‌ ನೇತೃತ್ವದಲ್ಲಿ, ಇನ್ಸ್‌ಪೆಕ್ಟರ್‌ ಇಮ್ರಾನ್‌ ಬೇಗ್‌, ಸಿಬ್ಬಂದಿಗಳಾದ ವಸಂತ್‌, ರಘನಾಯ್ಕ್‌, ನಾಗರಾಜ್‌, ಸುರೇಂದ್ರ, ಹರೀಶ್,‌ ಯೋಗೇಶ್‌, ಶ್ರೀನಿವಾಸ್‌ ದಾಳಿಯಲ್ಲಿ ಪಾಲ್ಗೊಂಡಿದ್ದರು.

(REFERENCE IMAGE ONLY)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment