ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BHADRAVATHI | 14 ಜೂನ್ 2022
ಬೈಕ್ ಡಿಕ್ಕಿ ಹೊಡೆದು ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಬೈಕ್ ಚಾಲಕನ ಅತಿ ವೇಗವಾಗಿ ಬೈಕ್ ಚಲಾಯಿಸಿದ್ದೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ACCIDENT
ಅಂತರಗಂಗೆ ಕ್ಯಾಂಪ್’ನ ಸಂತೋಷ್ (35) ಮೃತ ದುರ್ದೈವಿ. ಮಂಜುನಾಥ್ ಎಂಬಾತ ಗಾಯಗೊಂಡಿದ್ದಾರೆ. ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದ ಭದ್ರಾವತಿ ಹೊಸಮನೆಯ ಮುರುಗೇಶ್ ಕೂಡ ಗಾಯಗೊಂಡಿದ್ದಾನೆ.
ಹೇಗಾಯ್ತು ಆಪಘಾತ?
ಹೋಂಡಾ ಆಕ್ಟೀವಾ ಬೈಕಿನಲ್ಲಿ ಸಂತೋಷ್ ತನ್ನ ಸ್ನೇಹಿತ ಮಂಜುನಾಥನ ಮನೆ ಬಳಿ ರಾತ್ರಿ ಬಂದಿದ್ದ. ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿಕೊಂಡು ಮಾತನಾಡುತ್ತಿದ್ದರು. ರಂಗನಾಥಪುರ ಗ್ರಾಮದ ಕಡೆಯಿಂದ ರಾತ್ರಿ ವೇಗವಾಗಿ ಬಂದ ಬೈಕ್ ಒಂದು ಸಂತೋಷ್ ಮತ್ತು ಮಂಜುನಾಥ್’ಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಸಂತೋಷ್ ತಲೆ, ಮುಖಕ್ಕೆ ಹೊಡೆದ ಬಿದ್ದಿದ್ದು, ರಕ್ತಸ್ರಾವ ಉಂಟಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಮಂಜುನಾಥ್ ಕೂಡ ಗಾಯಗೊಂಡಿದ್ದಾನೆ. ಇನ್ನು, ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆಸಿದ ಹೊಸಮನೆಯ ಮುರುಗೇಶ್ ಕೂಡ ಗಾಯಗೊಂಡಿದ್ದ. ಗಾಯಾಳುಗಳನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಬೊಮ್ಮನಕಟ್ಟೆ ಕೆರೆಯಲ್ಲಿ ಮಹಿಳೆಯ ಮೃತದೇಹ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















