ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಅಡಿಕೆ ಬೆಳೆಯಲ್ಲಿ ಅಂತರ ಮತ್ತು ಮಿಶ್ರ ಬೆಳೆಗಳ ನಿರ್ವಹಣೆ ಕುರಿತು ಭದ್ರಾವತಿ ಆಕಾಶವಾಣಿಯಲ್ಲಿ ಹಲೋ ಆಕಾಶವಾಣಿ ನೇರ ಫೋನ್ ಇನ್ (Phone In) ಕಾರ್ಯಕ್ರಮ ಆಯೋಜಿಸಲಾಗಿದೆ. ಸೆ.16 ರಂದು ಸಂಜೆ 6.51 ರಿಂದ 7.30 ರವರೆಗೆ ಕಾರ್ಯಕ್ರಮ ಪ್ರಸಾರ ಆಗಲಿದೆ.
ಶಿವಮೊಗ್ಗದ ನವುಲೆ ತೋಟಗಾರಿಕೆ ಕಾಲೇಜು ಪ್ರಾಧ್ಯಾಪಕ, ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ನಾಗರಾಜಪ್ಪ ಅಡಿವೆಪ್ಪರ್ ಮಾಹಿತಿ ನೀಡಲಿದ್ದಾರೆ. ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282, 270283 (ವಾಟ್ಸಪ್ ಮೆಸೇಜ್ ಮಾಡಲು ದೂರವಾಣಿ ಸಂಖ್ಯೆ: 9481572600) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಭದ್ರಾವತಿಯಲ್ಲಿ ಪೊಲೀಸರನ್ನು ಕಂಡು ಕಾರು ನಿಲ್ಲಿಸಿ ಪರಾರಿಯಾದ ಯುವಕರು


LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















