ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟಂಬರ್ 2020
ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಅಂತ್ಯ ಸಂಸ್ಕಾರಕ್ಕೆ ಸ್ಥಳ ನಿಗದಿಯಾಗಿದೆ. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ತೋಟದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗುತ್ತಿದೆ.
ಮೂರನೆ ಪ್ಯಾರಾ ಈ ಜಾಹೀರಾತಿನ ಕೆಳಗಿದೆ

ತೋಟದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿದೆ. ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಗರು, ಅಭಿಮಾನಿಗಳು ಸೇರುವ ನಿರೀಕ್ಷೆ ಇರುವುದರಿಂದ, ಜನರು ಬಂದು ಹೋಗಲು ಅನುಕೂಲ ಆಗಲಿ ಎಂದು ಜೆಸಿಬಿ ಮೂಲಕ ಜಾಗದ ವ್ಯವಸ್ಥೆ ಮಾಡಲಾಗುತ್ತಿದೆ.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com





