ಮಾಜಿ ಶಾಸಕ ಅಪ್ಪಾಜಿಗೌಡರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟಂಬರ್ 2020

ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭವಾಗಿದೆ. ಅಪ್ಪಾಜಿಗೌಡ ಅವರ ಮನೆ ಬಳಿಯಿಂದ ಮೆರವಣಿಗೆ ಆರಂಭವಾಗಿದೆ.

ಮನೆ ಬಳಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ಪೂಜೆ ವಿಧಿ, ವಿಧಾನಗಳನ್ನು ನೆರವೇರಿಸಲಾಯಿತು. ಆ ಬಳಿಕ ಪಾರ್ಥೀವ ಶರೀರವನ್ನು ಆಂಬುಲೆನ್ಸ್‍ನಲ್ಲಿ ಇರಿಸಿ, ಮೆರವಣಿಗೆ ಆರಂಭಿಸಲಾಯಿತು.

ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು, ಬೆಂಬಲಿಗರು ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಅಪ್ಪಾಜಿಗೌಡ ಅವರ ಪರವಾಗಿ ಘೊಷಣೆಗಳನ್ನು ಕೂಗಿದರು.

https://www.facebook.com/liveshivamogga/videos/3567714846593427/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment