ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020
ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರು ಕೊನೆಯುಸಿರೆಳೆದು ಇವತ್ತಿಗೆ ಹನ್ನೊಂದನೆ ದಿನ. ಈ ಹಿನ್ನೆಲೆಯಲ್ಲಿ ಗೋಣಿಬೀಡು ಗ್ರಾಮದಲ್ಲಿ ಅವರ ಸಮಾಧಿಗೆ ಪೂಜೆ ಸಲ್ಲಿಸಲಾಯಿತು.
ಅಪ್ಪಾಜಿಗೌಡ ಅವರ ಕುಟುಂಬದವರು, ನಂಟರು, ಇಷ್ಟರು, ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅಪ್ಪಾಜಿಗೌಡ ಅವರ ಪರವಾಗಿ ಅಭಿಮಾನಿಗಳು ಘೋಷಣೆ ಕೂಗಿದರು.
ಭದ್ರಾವತಿಯಲ್ಲಿ ಅಪ್ಪಾಜಿಗೌಡ ಅವರ ಮನೆಯಲ್ಲೂ ಪೂಜೆ ನಡೆಸಲಾಯಿತು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರು ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






