ಶಿವಮೊಗ್ಗ ಲೈವ್.ಕಾಂ | BHADRAVATHI NEWS | 18 JUNE 2021 ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಅವರ ಪ್ರತಿಮೆಯ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಪ್ಪಾಜಿ ಅವರ ಮೊದಲ ಪುಣ್ಯ ಸ್ಮರಣೆಯಂದು ಈ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಅಪ್ಪಾಜಿ ಅವರ ನೈಜತೆಯು ಪ್ರತಿಮೆಯಲ್ಲಿ ಎದ್ದು ಕಾಣುತ್ತಿದೆ. ಗೋಣಿಬೀಡಿನಲ್ಲಿ ಇರುವ ಅವರ ತೋಟದಲ್ಲಿ ಸಮಾಧಿ ಸ್ಥಳದಲ್ಲಿ ಪ್ರತಿಮೆ ಸ್ಥಾಪಿಸಲು ಕುಟುಂಬದವರು ನಿರ್ಧರಿಸಿದ್ದಾರೆ.
ಇದನ್ನೂ ಓದಿ | ಮಾಜಿ ಶಾಸಕ ಅಪ್ಪಾಜಿಗೌಡರ ಕುರಿತು ಈ 15 ವಿಚಾರಗಳು ನಿಮಗೆ ಗೊತ್ತಿದೆಯಾ?
ಕಳೆದ ವರ್ಷ ಸೆ.2ರಂದು ಅಪ್ಪಾಜಿಗೌಡ ಅವರು ಕೊನೆಯುಸಿರೆಳೆದಿದ್ದರು. ಗೋಣಿಬೀಡಿನ ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಅದೆ ಜಾಗದಲ್ಲಿ ಈಗ ಪ್ರತಿಮೆ ಸ್ಥಾಪಿಸಿ ಮತ್ತು ವೇದಿಕೆ ನಿರ್ಮಿಸಲಾಗುತ್ತಿದೆ. ಇದರ ಒಟ್ಟು ವೆಚ್ಚ 40 ಲಕ್ಷ ರೂ. ಎಂದು ತಿಳಿದು ಬಂದಿದೆ.
ಇದನ್ನೂ ಓದಿ | ಅಪ್ಪಾಜಿಗೌಡ ಸ್ಮರಣಾರ್ಥ ಸ್ವಂತ ಖರ್ಚಿನಲ್ಲಿ ಬಸ್ ನಿಲ್ದಾಣ ನಿರ್ಮಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಇದನ್ನೂ ಓದಿ:➤ ವಿದ್ಯಾರ್ಥಿಗಳಿಗೆ ₹35,000 ವರೆಗೆ ಪ್ರೋತ್ಸಾಹ ಧನ, ಆನ್ಲೈನ್ ಮೂಲಕ ಅರ್ಜಿ ಆಹ್ವಾನ, ಯಾರೆಲ್ಲ ಅರ್ಹರು?
