ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
HOLEHONNURU : ತೆರಿಗೆ ವಂಚಿಸಿ ಹೊರ ರಾಜ್ಯಕ್ಕೆ ಅಡಿಕೆ ಸಾಗಣೆ ಮಾಡುತ್ತಿದ್ದ ಲಾರಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮೈಸೂರು ಮೂಲದ ತೆರಿಗೆ ಅಧಿಕಾರಿಗಳ ತಂಡ ರಾಶಿ ಅಡಿಕೆ ಲೋಡ್ ಇದ್ದ ಲಾರಿಯನ್ನು ಹೊಳೆಹೊನ್ನೂರು ವಶಪಡಿಸಿಕೊಂಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮೈಸೂರಿನ ಕಸ್ಟಮ್ಸ್ ಅಧಿಕಾರಿಗಳು ರಾಶಿ ಅಡಿಕೆ ತುಂಬಿದ್ದ ಲಾರಿಯನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಹಾಸನ ಜಿಲ್ಲೆಯ ವ್ಯಾಪಾರಿಯೊಬ್ಬರು ತೆರಿಗೆ ವಂಚಿಸಿ ಅಡಿಕೆಯನ್ನು ಹೊರ ರಾಜ್ಯಕ್ಕೆ ಸಾಗಿಸುತ್ತಿದ್ದರು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಅಡಿಕೆ ಧಾರಣೆ | 8 ಫೆಬ್ರವರಿ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?