ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭದ್ರಾವತಿ ಶಾಸಕ ಸಂಗಮೇಶ್ವರ್ ಮನೆ ಮುಂದೆಯೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ ಅವರ ಮೇಲೆ ಹಲ್ಲೆ ನಡೆದಿದೆ. ಮಾರಣಾಂತಿಕ ಹಲ್ಲೆ ನಡೆಸಿರುವ ಕುರಿತು ಪ್ರಕರಣ ದಾಖಲಾಗಿದೆ.
ಹಲ್ಲೆಗೆ ಕಾರಣವೇನು?
ಕೌಟುಂಬಿಕ ವಿಚಾರ ಸಂಬಂಧ ಶಾಸಕ ಸಂಗಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಪಂಚಾಯಿತಿ ನಡೆಸಲಾಗಿತ್ತು. ಇದನ್ನು ಮುಗಿಸಿ ಹೊರ ಬರುತ್ತಿದ್ದಂತೆ ಕಾರಿನಲ್ಲಿ ಬಂದ ಕಿರಣ್ ಎಂಬಾತ ಚಂದ್ರೇಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನು ಗಮನಿಸಿದ ಬಿ.ಎಸ್.ಗಣೇಶ್ ಮತ್ತು ನಜರುಲ್ಲಾ ಅವರು ಗಲಾಟೆ ಬಿಡಿಸಿದ್ದಾರೆ. ಹಲ್ಲೆಗೊಳಗಾದ ಚಂದ್ರೇಗೌಡ ಅವರು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ.
ಹಲ್ಲೆ ಸಂಬಂಧ ಕಿರಣ್, ಮೀನಾಕ್ಷಿ, ಕಲಾವತಿ ಎಂಬುವವರ ವಿರುದ್ಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






