ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 01 ಏಪ್ರಿಲ್ 2019
ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಟಿಎಂ ದೋಚಲು ವಿಫಲ ಯತ್ನ ನಡೆದಿದೆ. ಎಟಿಎಂ ಯಂತ್ರವನ್ನು ಹಾನಿಗೊಳಿಸಿರುವ ಕಳ್ಳರು, ತಮ್ಮ ಪ್ರಯತ್ನ ಕೈಗೊಡದೆ ಬರಿಗೈಯಲ್ಲಿ ತೆರಳಿದ್ದಾರೆ.
ಹೊಸ ಸಿದ್ದಾಪುರ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಕಳ್ಳರು ನುಗ್ಗಿದ್ದಾರೆ. ಎಟಿಎಂ ಮೆಷಿನ್ ಒಡೆದು, ಹಣ ದೋಚಲು ಯತ್ನಿಸಿದ್ದಾರೆ. ಇದರಿಂದ ಎಟಿಎಂ ಮೆಷಿನ್’ಗೆ ಹಾನಿಯಾಗಿದೆ. ಆದರೆ ಕಳ್ಳರಿಗೆ ಹಣ ದೋಚಲು ಸಾದ್ಯವಾಗಿಲ್ಲ. ಹಾಗಾಗಿ ಬರಿಗೈಯಲ್ಲಿ ತೆರಳಿದ್ದಾರೆ. ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422