ಕಲ್ಯಾಣ ಮಂಟಪದಲ್ಲಿ ಗುರಾಯಿಸಿದ್ದಕ್ಕೆ ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ, ಬಿಯರ್‌ ಬಾಟಲಿಯಿಂದ ಚುಚ್ಚಿ ಗಾಯ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 30 APRIL 2024

BHADRAVATHI : ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭದ ವೇಳೆ ಗುರಾಯಿಸಿದ ಎಂಬ ಕಾರಣಕ್ಕೆ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭ ಮುಗಿಸಿ ಮನೆಗೆ ತೆರಳುವಾಗ ದಾಳಿ ನಡೆಸಲಾಗಿದೆ.  ಸಮಾರಂಭದಲ್ಲಿ ಯತಿನ್‌ ಬೋಸ್ಲೆ ಮತ್ತು ಸುಹಾಸ್‌ ಎಂಬುವವರು ಗುರಾಯಿಸಿದ್ದಾರೆ ಎಂದು ಆರೋಪಿಸಿ ನಾಲ್ವರ ಗುಂಪು, ರಸ್ತೆಯಲ್ಲಿ ಇಬ್ಬರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದೆ. ಬಿಯರ್‌ ಬಾಟಲಿಯಿಂದ ಯತಿನ್‌ ಬೋಸ್ಲೆಯ ಬೆನ್ನಿಗೆ ಚುಚ್ಚಿ ಗಾಯಗೊಳಿಸಲಾಗಿದೆ. ಘಟನೆ ಸಂಬಂಧ ಮಂಜು ಸೇರಿ ನಾಲ್ವರ ವಿರುದ್ಧ ಹೊಸಮನೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಕಸ ಬಿಸಾಡಲು ಮನೆಯಿಂದ ಹೊರ ಬಂದ ಮಹಿಳೆ ಸಾವು, ಹೆದ್ದಾರಿ ಮೇಲಿತ್ತು ಮೃತದೇಹ, ಆಗಿದ್ದೇನು?

Leave a Comment