ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಭದ್ರಾ ಜಲಾಶಯಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಗಂಗಾ ಪೂಜೆ ನೆರವೇರಿಸಿ ಬಾಗಿನ (Bagina) ಅರ್ಪಣೆ ಮಾಡಲಾಯಿತು. ಇದೇ ವೇಳೆ ನೂತನವಾಗಿ ನಿರ್ಮಾಣವಾಗಿರುವ ಪರಿವೀಕ್ಷಣಾ ಮಂದಿರವನ್ನು ಉದ್ಘಾಟಿಸಲಾಯಿತು.
‘ಸಂಗಮೇಶ್ವರ ಸಚಿವರಾಗಲಿʼ
ಬಿಳಿಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ವಹಿಸಿದ್ದರು. ಬಳಿಕ ಅವರು ಆಶೀರ್ವಚನ ನೀಡಿದರು.
ಶಾಸಕ ಬಿ.ಕೆ.ಸಂಗಮೇಶ್ವರ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮುಂದೆ ಅವರಿಗೆ ಸಚಿವ ಸ್ಥಾನ ದೊರೆಯಲಿ
ಶಾಸಕ ಬಿ.ಕೆ. ಸಂಗಮೇಶ್ವರ ಜಾತಿ, ಪಂಥ, ಮತಗಳನ್ನು ಮೀರಿದ ಜನಪ್ರತಿನಿಧಿ. ಕ್ಷೇತ್ರದ ಶಾಸಕ ಆದಾಗಿನಿಂದ ನಿರಂತರ ಭದ್ರೆಗೆ ಬಾಗಿನ ಅರ್ಪಿಸುವ ಪುಣ್ಯದ ಕಾರ್ಯ ನೆರವೇರಿಸುತ್ತಿದ್ದಾರೆ.

ಇದನ್ನೂ ಓದಿ » ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ ಪ್ಲಾನ್
ತಹಶೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಡಿವೈಎಸ್ಪಿ ಕೆ.ಆರ್.ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ, ನಗರಸಭೆ ಸದಸ್ಯ ಬಿ.ಕೆ.ಮೋಹನ್, ಜಾಮಿಯಾ ಮಸೀದಿಯ ಮೌಲಾನ ಖಾದ್ರಿ, ಬಿ.ಎಸ್.ಬಸವೇಶ್, ಬಿ.ಎಸ್.ಗಣೇಶ್ ಸೇರಿದಂತೆ ಹಲವರು ಇದ್ದರು.



ಇದನ್ನೂ ಓದಿ » ಭದ್ರಾವತಿಯಲ್ಲಿ ಶಿಕ್ಷಕಿ ಸೇರಿ ಇಬ್ಬರಿಗೆ ಮರಣದಂಡನೆ, ಏನಿದು ಪ್ರಕರಣ?
MLA Sangameshwara offered Bagina to Bhadra river
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?