BREAKING NEWS | ಶಾಸಕ ಸಂಗಮೇಶ್ವರ್ ಪುತ್ರನಿಗೆ ಜಾಮೀನು ಮಂಜೂರು

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 APRIL 2021

ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಸಂಬಂಧ ಬಂಧನಕ್ಕೊಳಗಾಗಿದ್ದ ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಬಸವೇಶ್​ಗೆ ಹೈಕೋರ್ಟ್​​ನಿಂದ ಜಾಮೀನು ಮಂಜೂರಾಗಿದೆ.

ಇದನ್ನೂ ಓದಿ – ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಅರೆಸ್ಟ್

ಮಾರ್ಚ್ 6ರಂದು ಬಸವೇಶ್​ ಬಂಧನವಾಗಿತ್ತು. ಸುಮಾರು 42 ದಿನದ ಬಳಿಕ ಜಾಮೀನು ಮಂಜೂರಾಗಿದೆ.

ಗಲಾಟೆ ಸಂಬಂಧ ಶಾಸಕ ಸಂಗಮೇಶ್ವರ್ ಮತ್ತು ಅವರ ಕುಟುಂಬದ ಇತರರಿಗೆ ಮಾರ್ಚ್ 11ರಂದು ಜಾಮೀನು ಮಂಜೂರಾಗಿತ್ತು. ಆದರೆ ನ್ಯಾಯಾಲಯ ಬಸವೇಶ್​ಗೆ ಮಾತ್ರ ಜಾಮೀನು ನಿರಾಕರಿಸಲಾಗಿತ್ತು.

ಇದನ್ನೂ ಓದಿ – ಭದ್ರಾವತಿ ಶಾಸಕ ಸಂಗಮೇಶ್ವರ್, ಕುಟುಂಬದವರಿಗೆ ಜಾಮೀನು

169156601 1095982247548351 4823304453913451213 n.jpg? nc cat=109&ccb=1 3& nc sid=8bfeb9& nc ohc=lzqbq8nu4bMAX8m5ozk& nc ht=scontent.fblr20 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment