ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 16 APRIL 2021
ಕನಕ ಮಂಟಪ ಮೈದಾನದಲ್ಲಿ ನಡೆದ ಕಬಡ್ಡಿ ಪಂದ್ಯವಳಿ ವೇಳೆ ಗಲಭೆ ಸಂಬಂಧ, ಬಂಧನಕ್ಕೊಳಗಾಗಿದ್ದ ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಬಸವೇಶ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಏಪ್ರಿಲ್ 12ರಂದು ಜಾಮೀನು ಮಂಜೂರಾದರೂ, ಎರಡು ದಿನ ತಡವಾಗಿ ಕಾರಾಗೃಹದಿಂದ ಹೊರ ಬಂದಿದ್ದಾರೆ.

ಬಸವೇಶ್‍ಗೆ ಭದ್ರಾವತಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಸವೇಶ್ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡು ಅಭಿಮಾನಿಗಳು ಖುಷಿ ಪಟ್ಟರು.
ಇದನ್ನು ಓದಿ – ಶಾಸಕ ಸಂಗಮೇಶ್ವರ್ ಪುತ್ರನಿಗೆ ಜಾಮೀನು ಮಂಜೂರು
ಯುಗಾದಿ ಮತ್ತು ಡಾ.ಅಂಬೇಡ್ಕರ್ ಜಯಂತಿ ಅಂಗವಾಗಿ ಎರಡು ದಿನ ಸರ್ಕಾರಿ ರಜೆ ಇತ್ತು. ಹೈಕೋರ್ಟ್‍ನಲ್ಲಿ ಜಾಮೀನು ಮಂಜೂರಾದರೂ ಎರಡು ದಿನ ತಡವಾಗಿ ಬಸವೇಶ್ ಬಿಡುಗಡೆಯಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






