ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ತೋಟಕ್ಕೆ ನಡೆದು ಹೋಗುತ್ತಿದ್ದ ವ್ಯಕ್ತಿ ಮೇಲೆ ಕರಡಿ (Bear) ದಾಳಿ ನಡೆಸಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭದ್ರಾವತಿ ತಾಲೂಕು ಮಾವಿನಕೆರೆ ಬಳಿ ಘಟನೆ ಸಂಭವಿಸಿದೆ. ಮಧುಸೂದನ್ (38) ಎಂಬುವವರ ಮೇಲೆ ಕರಡಿ ದಾಳಿ ಮಾಡಿದೆ. ಬಂಡಿಗುಡ್ಡದ ಮಾವಿನಕೆರೆ ಬಳಿ ಮಧುಸೂದನ್, ತೋಟಕ್ಕೆ ನಡೆದು ಹೋಗುತ್ತಿದ್ದರು. ಈ ಸಂದರ್ಭ ಅವರ ಮೇಲೆರಗಿದೆ. ತೀವ್ರ ಗಾಯಗೊಂಡಿದ್ದ ಮಧುಸೂದನ್ ಕರಡಿಯಿಂದ ತಪ್ಪಿಸಿಕೊಂಡು ಬಂದಿದ್ದಾರೆ.

ಇದನ್ನೂ ಓದಿ »ಶಿವಮೊಗ್ಗದಲ್ಲಿ ಆನೆಗಳ ನಿಯಂತ್ರಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಗ್ರಾಮಸ್ಥರು ಗರಂ
Bear Attack on person at mavinakere in Bhadravathi
LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು















