ಭದ್ರಾವತಿಯಲ್ಲಿ ಕರಡಿ ದಾಳಿ, ಕಾರ್ಮಿಕನಿಗೆ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

BHADRAVATHI, 11 AUGUST 2024 : ಕರಡಿ (BEAR) ದಾಳಿಗೆ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಎಮ್ಮೆಹಟ್ಟಿ ಗ್ರಾಮದಲ್ಲಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ.

ಕೃಷಿ ಕಾರ್ಮಿಕ ಆನಂದಪ್ಪ (65) ಕರಡಿ ದಾಳಿ ಗಾಯಗೊಂಡಿದ್ದಾರೆ. ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದಾಗ ಕರಡಿ ದಾಳಿ ನಡೆಸಿದ್ದು, ಕೈ, ಕಾಲು ಮತ್ತು ಬೆನ್ನಿಗೆ ಗಾಯವಾಗಿದೆ. ಗಾಯಗೊಂಡಿದ್ದ ಆನಂದಪ್ಪ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

bear-attack-on-a-person-at-emmehatti-in-bhadravathi

ಇದನ್ನೂ ಓದಿ ⇒ ಅಪಘಾತದಲ್ಲಿ ವಿದ್ಯಾರ್ಥಿ ಸಾವು, ಕುಟುಂಬಕ್ಕೆ ನೆರವಾಗಲು ವಾಟ್ಸಪ್‌ ಗ್ರೂಪ್‌ ಶುರು, ಹರಿದು ಬಂತು ನೆರವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 11, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment