ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
BHADRAVATHI, 11 AUGUST 2024 : ಕರಡಿ (BEAR) ದಾಳಿಗೆ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಎಮ್ಮೆಹಟ್ಟಿ ಗ್ರಾಮದಲ್ಲಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ.
ಕೃಷಿ ಕಾರ್ಮಿಕ ಆನಂದಪ್ಪ (65) ಕರಡಿ ದಾಳಿ ಗಾಯಗೊಂಡಿದ್ದಾರೆ. ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದಾಗ ಕರಡಿ ದಾಳಿ ನಡೆಸಿದ್ದು, ಕೈ, ಕಾಲು ಮತ್ತು ಬೆನ್ನಿಗೆ ಗಾಯವಾಗಿದೆ. ಗಾಯಗೊಂಡಿದ್ದ ಆನಂದಪ್ಪ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ ⇒ ಅಪಘಾತದಲ್ಲಿ ವಿದ್ಯಾರ್ಥಿ ಸಾವು, ಕುಟುಂಬಕ್ಕೆ ನೆರವಾಗಲು ವಾಟ್ಸಪ್ ಗ್ರೂಪ್ ಶುರು, ಹರಿದು ಬಂತು ನೆರವು






