ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 JULY 2024
BHADRAVATHI : ಭದ್ರಾ ಜಲಾಶಯದ (Dam) ಒಳ ಹರಿವು ನಿನ್ನೆಗಿಂತಲು ನೂರು ಕ್ಯೂಸೆಕ್ ಮಾತ್ರ ಏರಿಕೆಯಾಗಿದೆ. ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಜಲಾಶಯದ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ.
ಇವತ್ತು ಜಲಾಶಯಕ್ಕೆ 5,324 ಕ್ಯೂಸೆಕ್ ಒಳ ಹರಿವು ಇದೆ. ನೀರಿನ ಮಟ್ಟ 126.3 ಅಡಿಗೆ ಏರಿಕೆಯಾಗಿದೆ. ಹೊರ ಹರಿವು 347 ಕ್ಯೂಸೆಕ್ ಇದೆ.
ಇದನ್ನೂ ಓದಿ – ಶಿವಮೊಗ್ಗದ ಹರಕೆರೆಯಲ್ಲಿ ಶ್ರೀ ಜಗದ್ಗುರು ರಂಭಾಪುರೀಶ ನಿವಾಸ, ನಾಳೆ ಉದ್ಘಾಟನೆ, ಯಾರೆಲ್ಲ ಭಾಗಿಯಾಗ್ತಾರೆ?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






