ಭದ್ರಾ ಡ್ಯಾಮ್‌, ನಾಲೆಯ ಗೇಟ್‌ ಬಂದ್‌ ಮಾಡುವಾಗ ಕ್ರೇನ್‌ನ ಕೇಬಲ್‌ ಕಟ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 2 DECEMBER 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭದ್ರಾವತಿ : ಭದ್ರಾ ಜಲಾಶಯದ (Bhadra Dam) ಬಲದಂಡೆ ಕಾಲುವೆಗೆ ಗೇಟ್‌ ಅಳವಡಿಸುವ ಕ್ರೇನ್‌ನ ಕೇಬಲ್‌ ತುಂಡಾಗಿದ್ದರಿಂದ ನಾಲೆಗೆ ಒಂದು ದಿನ ಹೆಚ್ಚುವರಿಯಾಗಿ ನೀರು ಹರಿದಿದೆ. ಭಾನುವಾರ ಬೇರೊಂದು ಕ್ರೇನ್‌ ತರಿಸಿ ನಾಲೆಯ ಗೇಟ್‌ ಬಂದ್‌ ಮಾಡಲಾಗಿದೆ.

Bhadra Dam Crane Issueನ.29ರಂದು ಭದ್ರಾ ಜಲಾಶಯದ ಬಲದಂಡೆ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗುತ್ತದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶ ಪ್ರಾಧಿಕಾರ (ಕಾಡಾ) ತಿಳಿಸಿತ್ತು. ಅಂದು ಗೇಟ್‌ ಬಂದ್‌ ಮಾಡುವಾಗ ಬೃಹತ್‌ ಕ್ರೇನ್‌ನ ಉಕ್ಕಿನ ಕ್ರೇನ್‌ನ ಕೇಬಲ್‌ ತುಂಡಾಗಿತ್ತು. ಹಾಗಾಗಿ ಬೇರೊಂದು ಕ್ರೇನ್‌ ತರಿಸಿಕೊಂಡು ನಾಲೆಯ ಗೇಟ್‌ ಬಂದ್‌ ಮಾಡಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ, ಇಡೀ ದಿನ ಮೋಡ ಕವಿದ ವಾತಾವರಣ ಸಾಧ್ಯತೆ

ಈ ಮೊದಲು ನ.26ರಂದು ಬಲದಂಡೆ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಲು ಉದ್ದೇಶಿಸಲಾಗಿತ್ತು. ಆದರೆ ಕೊನೆ ಭಾಗದ ಮಲೆಬೆನ್ನೂರು ಸುತ್ತಮುತ್ತಲ ರೈತರಿಗೆ ಮತ್ತು ದಾವಣಗೆರೆಗೆ ಕುಡಿಯುವ ನೀರು ಪೂರೈಸಲು ನ.29ರವರೆಗೆ ನೀರು ಹರಿಸಲು ನಿರ್ಧರಿಸಲಾಗಿತ್ತು. ಆದರೆ ಕ್ರೇನ್‌ನ ಉಕ್ಕಿನ ರೋಪ್‌ ತುಂಡಾಗಿದ್ದರ ಒಂದು ದಿನ ಹೆಚ್ಚುವರಿಯಾಗಿ ನೀರು ಹರಿದಿದೆ.

BLACK-LINEThe Bhadra reservoir’s right bank canal received two extra days of water supply due to a technical issue. A crane’s steel cable broke, delaying the gate closure. The issue has been resolved, and the gate has been closed.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment