ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಭದ್ರಾ ಜಲಾಶಯದ (Dam) ನಾಲ್ಕು ಕ್ರಸ್ಟ್ ಗೇಟ್‌ಗಳನ್ನು ಮೇಲೆತ್ತಿ ನದಿಗೆ ನೀರು ಹರಿಸಲಾಗುತ್ತಿದೆ. ಇಂದು ಸಂಜೆ ಗೇಟ್‌ಗಳನ್ನು ಮೇಲೆತ್ತಲಾಗಿದೆ.
ಕ್ರಸ್ಟ್ ಗೇಟ್‌ಗಳ ಮೂಲಕ 3300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯಕ್ಕೆ 11 ಸಾವಿರ ಕ್ಯೂಸೆಕ್ ಒಳಹರಿವು ಇದೆ.

ಭದ್ರಾ ಜಲಾಶಯವು ಗರಿಷ್ಠ 186 ಅಡಿ ನೀರಿನ ಸಂಗ್ರಹ ಮಟ್ಟ ಹೊಂದಿದೆ. ಸದ್ಯ 174 ಅಡಿಯಷ್ಟು ನೀರು ಸಂಗ್ರಹವಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಒಳಹರಿವು ಮತ್ತಷ್ಟು ಹೆಚ್ಚಳದ ನಿರೀಕ್ಷೆ ಇದೆ.
ಇದನ್ನೂ ಓದಿ » ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಬರಿಗಾಲಲ್ಲಿ ನಡಿಗೆ ಆರಂಭಿಸಿದ ಅರ್ಚಕ

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















