BREAKING NEWS | ಭದ್ರಾ ಜಲಾಶಯ ಭರ್ತಿ, ಇವತ್ತು ಗೇಟ್ ಓಪನ್

SHIVAMOGGA LIVE NEWS | BHADRAVATHI | 14 ಜುಲೈ 2022

ಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದ್ದು ಇವತ್ತು ಗೇಟ್’ಗಳ ಮೂಲಕ ನೀರನ್ನು ಹೊರ ಬಿಡಲು ತೀರ್ಮಾನಿಸಲಾಗಿದೆ.

Shimoga Nanjappa HOspital

ಮಧ್ಯಾಹ್ನ 12 ಗಂಟೆ ಹೊತ್ತಿಗೆ ಜಲಾಶಯದಿಂದ ನೀರನ್ನು ಹೊಳೆಗೆ ಬಿಡಲು ತೀರ್ಮಾನಿಸಲಾಗಿದೆ.

ಜಲಾಶಯದ ಗರಿಷ್ಠ ಮಟ್ಟ 186 ಅಡಿ ಇದೆ. ಇವತ್ತು 183.2 ಅಡಿಯಷ್ಟು ನೀರಿನ ಸಂಗ್ರಹವಿದೆ. ಜಲಾಶಯಕ್ಕೆ 43,051 ಕ್ಯೂಸೆಕ್ ಒಳ ಹರಿವು ಇದೆ. ಈಗಾಗಲೆ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದ್ದು, ಇವತ್ತು ನೀರು ಹೊರಗೆ ಹರಿಸಲಾಗುತ್ತಿದೆ.

ಇದನ್ನೂ ಓದಿ – ಹೊಸನಗರದ ಸಾವೇಹಕ್ಲು ಜಲಾಶಯ ಓವರ್ ಫ್ಲೋ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : July 14, 2022 at 11:05 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜುಲೈ 14, 2022

Leave a Comment