ಭದ್ರಾ ಜಲಾಶಯದಿಂದ ಇವತ್ತೆಷ್ಟಿದೆ ಒಳ, ಹೊರ ಹರಿವು? | 18 JULY 2022

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

https://chat.whatsapp.com/Doh0PyFFSiTBZY73X533cb

SHIVAMOGGA LIVE NEWS | BHADRAVATHI | 18 ಜುಲೈ 2022

ಮಳೆ ಪ್ರಮಾಣ ಸ್ವಲ್ಪ ತಗ್ಗಿದ್ದು, ಭದ್ರಾ ಜಲಾಶಯದ (BHADRA DAM) ಒಳ ಹರಿವು ಇಳಿಕೆಯಾಗಿದೆ. ಹಾಗಾಗಿ ಹೊರ ಹರಿವು ಪ್ರಮಾಣವನ್ನು ಕಡಿಮೆ ಮಾಡಲಾಗಿದೆ.

ಭದ್ರಾ ಜಲಾಶಯಕ್ಕೆ ಇವತ್ತು 33,891 ಕ್ಯೂಸೆಕ್ ಒಳ ಹರಿವು ಇದೆ. 33,301 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಪ್ರಸ್ತುತ ಜಲಾಶಯದಲ್ಲಿ ನೀರಿನ ಮಟ್ಟ 182.3 ಅಡಿಯಷ್ಟು ಇದೆ.

ಕಳೆದ ವರ್ಷ ಈ ಹೊತ್ತಿಗೆ 163 ಅಡಿಯಷ್ಟು ನೀರಿನ ಸಂಗ್ರಹವಿದೆ.

ಇದನ್ನೂ ಓದಿ – ಸಾವೇಹಕ್ಲು ಡ್ಯಾಂಗೆ ಜನವೋ ಜನ, ಸೆಲ್ಫಿ, ಫೋಟೊಗೆ ಮುಗಿಬಿದ್ದ ಪ್ರವಾಸಿಗರು

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment