ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 JUNE 2024
BHADRAVATHI : ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ತೀವ್ರ ಕುಸಿತ ಕಂಡಿದೆ. ಹಾಗಾಗಿ ಭದ್ರಾ ಜಲಾಶಯದ ಒಳ ಹರಿವು (Inflow) ಕಡಿಮೆಯಾಗಿದೆ. ಇವತ್ತು ಜಲಾಶಯಕ್ಕೆ ಕೇವಲ 3183 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ಜಲಾಶಯದಲ್ಲಿ ನೀರಿನ ಮಟ್ಟ 123.10 ಅಡಿಗೆ ಏರಿಕೆಯಾಗಿದೆ. ಆದರೆ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ಒಳ ಹರಿವು ಕಡಿಮೆಯಾಗಿದೆ. ಕಳೆದ ಎರಡು ದಿನದಿಂದ ಹೆಚ್ಚಿನ ನೀರು ಹರಿದು ಬಂದಿತ್ತು. ಇದರು ಅಚ್ಚುಕಟ್ಟು ಭಾಗದ ರೈತರಿಗೆ ಸಮಾಧಾನ ತಂದಿತ್ತು.
ಇದನ್ನೂ ಓದಿ – ಆಗುಂಬೆ ಬಳಿ ಪೊಲೀಸರಿಗೆ ಸಿಕ್ಕಿಬಿದ್ದ ಉಡುಪಿಯ ಕಾರು ಚಾಲಕನಿಗೆ 15 ಸಾವಿರ ರೂ. ದಂಡ, ಕಾರಣವೇನು?
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?