ಶಿವಮೊಗ್ಗ ಲೈವ್
SHIVAMOGGA LIVE NEWS | 30 JUNE 2024
BHADRAVATHI : ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ತೀವ್ರ ಕುಸಿತ ಕಂಡಿದೆ. ಹಾಗಾಗಿ ಭದ್ರಾ ಜಲಾಶಯದ ಒಳ ಹರಿವು (Inflow) ಕಡಿಮೆಯಾಗಿದೆ. ಇವತ್ತು ಜಲಾಶಯಕ್ಕೆ ಕೇವಲ 3183 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಜಲಾಶಯದಲ್ಲಿ ನೀರಿನ ಮಟ್ಟ 123.10 ಅಡಿಗೆ ಏರಿಕೆಯಾಗಿದೆ. ಆದರೆ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ಒಳ ಹರಿವು ಕಡಿಮೆಯಾಗಿದೆ. ಕಳೆದ ಎರಡು ದಿನದಿಂದ ಹೆಚ್ಚಿನ ನೀರು ಹರಿದು ಬಂದಿತ್ತು. ಇದರು ಅಚ್ಚುಕಟ್ಟು ಭಾಗದ ರೈತರಿಗೆ ಸಮಾಧಾನ ತಂದಿತ್ತು.
ಈ ಸುದ್ದಿಯನ್ನೂ ಓದಿ
ತೋಟದಲ್ಲಿ ತೆಂಗಿನ ಕಾಯಿ ಕಳ್ಳತನ, ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನ
ಇದನ್ನೂ ಓದಿ – ಆಗುಂಬೆ ಬಳಿ ಪೊಲೀಸರಿಗೆ ಸಿಕ್ಕಿಬಿದ್ದ ಉಡುಪಿಯ ಕಾರು ಚಾಲಕನಿಗೆ 15 ಸಾವಿರ ರೂ. ದಂಡ, ಕಾರಣವೇನು?